28.6 C
ಪುತ್ತೂರು, ಬೆಳ್ತಂಗಡಿ
September 19, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

ಉಜಿರೆ: ಸೆ .8 ರಂದು ಮಂಗಳೂರು ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿ ಇದರಲ್ಲಿ ಉಜಿರೆಯ ಮೋಹನ್ ಅವರು, ಬ್ಲ್ಯಾಕ್ ಬೆಲ್ಟ್ 21ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಕುಮಿತೆಯಲ್ಲಿ ಚಿನ್ನದ ಪದಕವನ್ನು ಹಾಗೂ ಕಟಾ ವಿಭಾಗ ದಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ನ್ಎಂಎಎಂ ಐಟೀ ಇನ್ಸ್ಟಿಟ್ಯೂಷನ್ ವಿದ್ಯಾರ್ಥಿಯಾಗಿದ್ದು, ಉಜಿರೆಯ ಆನಂದ ಪೂಜಾರಿ ಮತ್ತು ವೇದಾವತಿ ದಂಪತಿಯ ಪುತ್ರ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರಿಂದ ತರಬೇತಿ ಪಡೆದಿರುತ್ತಾರೆ.

Related posts

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!