25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

ಬೆಳ್ತಂಗಡಿ: ಕ್ಯಾನ್ಸರ್‌ ಪೀಡಿತರಿಗೆ ವಿಗ್ ಮಾಡಲಿಸಲು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಆಪತ್ಭಾಂಧವ ಬಾಬಾ ಜಲೀಲ್ ಇವರು 11 ಇಂಚು ಕೇಶ ದಾನ ಮಾಡಿದ್ದಾರೆ.

ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತೀಕಾ ದಂಪತಿಗಳ ಪುತ್ರ ಆಪತ್ಬಾಧವ ಬಾಬಾ ಜಲೀಲ್(40) ಇವರು ತನ್ನ ಕುದಲನ್ನು 1 ವರ್ಷ 7 ತಿಂಗಳು ಕತ್ತರಿಸದೆ ಉಳಿಸಿ ಇದೀಗ ಕ್ಯಾನ್ಸರ್‌ ಪೀಡಿತರಿಗೆ 11 ಇಂಚು ಕುದಲನ್ನು ದಾನ ಮಾಡಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ ಸೆ.9 ರಂದು 11 ಇಂಚು ಕುದಲನ್ನು ಕ್ಯಾನ್ಸರ್ ಪೀಡತರಿಗೆ ವಿಗ್ ಮಾಡಿಸಲು ಕೇಶ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

Related posts

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya
error: Content is protected !!