26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

ನಾವರ : ಇತ್ತೀಚೆಗೆ ನಿಧನರಾದ ರಾಜಪಾದೆ ಕೊರಗು ಹೆಗ್ಡೆ ಇವರಿಗೆ ಶ್ರದ್ದಾಂಜಲಿ ಸಭೆಯು ನಾವರ ದೇವಸ್ಥಾನದ ನೂತನ ಸಭಾ ಭವನದಲ್ಲಿ ಜರುಗಿತು.

ಮೃತರ ಬಗ್ಗೆ ಶ್ರೀ ನಿತ್ಯಾನಂದ ಯೋಗ ಕ್ಷೇಮ ನಾವರ, ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ , ಸೇವಾ ಪ್ರತಿನಿಧಿ ಶ್ರೀಮತಿ ಪುಷ್ಪಾವತಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಚಂದಪ್ಪ ಪೂಜಾರಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶೇಖರ ಪೂಜಾರಿ , ಹರೀಶ್ ಕುಲಾಲ್ , ಪ್ರಶಾಂತ್ ಹಿಮರಡ್ಡ, ಶ್ರೀಮತಿ ಸರ್ವಾಣಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ‘ಆಟಿದ ಅಟಿಲ್’ ಕಾರ್ಯಕ್ರಮ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya
error: Content is protected !!