November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ ತಾಲೂಕಿನಾದ್ಯಂತ ಗಣೇಶ ಚತುರ್ಥಿಯ ಪುಣ್ಯ ದಿನದಂದು ಪೂಜಿಸಲ್ಪಡುವ ಸುಮಾರು 50ಕ್ಕೂ ಹೆಚ್ಚು ಕಡೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ವಿಘ್ನ ನಿವಾರಕನ ಅನುಗ್ರಹಕ್ಕೆ ಪ್ರಾರ್ಥಿಸಿದರು.

Related posts

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya
error: Content is protected !!