28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಭೆಯು ಸೆ.9 ರಂದು ಬೆಳ್ತಂಗಡಿ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ತಹಶೀಲ್ದಾರ್ ಪೃಥ್ವಿ ಸಾನಿಕಂ ವಹಿಸಿದ್ದರು. ತಾ.ಪಂ. ಕಾರ್‍ಯನಿರ್ವಹಣಾಧಿಕಾರಿ ಭವಾನಿ ಶಂಕರ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಹೇಮಚಂದ್ರ, ಸರ್ಕಲ್ ಇನ್ಸ್ ಪೆಕ್ಟರ್ ಸುಬ್ಬಪುರ್ ಪಠ್‌ ಪ.ಜಾತಿ ಪಂಗಡದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!