26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ : ಸವಣಾಲು ಗ್ರಾಮದಲ್ಲಿ ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘ (ನಿ) ಲ್ಯಾಂಪ್ಸ್ ಬೆಳ್ತಂಗಡಿ ಇದರ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ನೇರನೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಮತ್ತು ಸದಸ್ಯರು ಹಾಗೂ ಲ್ಯಾಂಪ್ಸ್ ಸೊಸೈಟಿಯ ಅಧ್ಯಕ್ಷ ಲಿಂಗಪ್ಟ ನಾಯ್ಕ ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಂತಿ ಮತ್ತು ನಿರ್ದೇಶಕರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya
error: Content is protected !!