26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ರಿ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ವಲಯದ ಸತ್ಯನಪಲ್ಕೆ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡ ಮಾಡಿದ ಊಟದ ತಟ್ಟೆಗಳನ್ನು ಶಾಲಾ ಮಕ್ಕಳಿಗೆ ಈ ದಿನ ವಿತರಣೆ ಸೆ. 9ರಂದು ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಧರ್ನಮ್ಮ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ್ ರಾವ್, ಒಕ್ಕೂಟ ಅಧ್ಯಕ್ಷರಾದ ಜಗನಾಥ್,ಸಂಪನ್ಮೂಲ ವ್ಯಕ್ತಿ ಶ್ರೀಮತಿ ಉಷಾ ಮೇಡಂ,ವಿಚಕ್ಷಣಾಧಿಕಾರಿ ಶಿವರಾಮ್, ಸೇವಾಪ್ರತಿನಿಧಿ ಸುಜಾತ ಹಾಗೂ ಶಾಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.ಊಟದ ತಟ್ಟೆಗಳನ್ನು ವ್ಯವಸ್ಥಿತವಾಗಿ ಜೋಡಣೆ ಮಾಡಿ ಇಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯರು ಕೊಡಮಾಡುವ ಅನುದಾನಗಳ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಚಕ್ಷಣಾಧಿಕಾರಿ ಶಿವರಾಮ್ ರವರು ಮಾಹಿತಿ ನೀಡಿದರು.

Related posts

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಸೆ.28: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya
error: Content is protected !!