25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

ಉಜಿರೆ : ಮಂಗಳೂರಿನಲ್ಲಿ ಸೆ.8 ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಉಜಿರೆ ಅಜಿತ್ ನಗರ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಶ್ರೀಮತಿ ದಿವ್ಯ ಶೆಟ್ಟಿ ದಂಪತಿಯ ಪುತ್ರ ಪ್ರತೀಕ್ ಶೆಟ್ಟಿ ಯವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.

ಪ್ರಸ್ತುತ ಉಜಿರೆಯ ಅನುಗ್ರಹ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ.

Related posts

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya
error: Content is protected !!