28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

ಮಡಂತ್ಯಾರು: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ಇವರ ನೇತೃತ್ವದಲ್ಲಿ , ಶೌರ್ಯ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ – 2024 ಕೋರ್ಡೆಲ್ ಚರ್ಚ್ ಗ್ರೌಂಡ್ ಮಂಗಳೂರಿನಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯಾದ ಫ್ಲಾಯಿಡ್ ಮಿಸ್ಕಿತ್ ರವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

Suddi Udaya
error: Content is protected !!