26.5 C
ಪುತ್ತೂರು, ಬೆಳ್ತಂಗಡಿ
September 19, 2026
ತಾಲೂಕು ಸುದ್ದಿವರದಿ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

ಬಂದಾರು : ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪೆರ್ಲ ಬೈಪಾಡಿಯ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮವು ಸೆ 08 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮೆನೇಜರ್ ಬಾಲಕೃಷ್ಣ ಪೂಜಾರಿ ಬಜೆ, ದೇವಸ್ಥಾನದ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಗೌಡ ಸೋಣಕುಮೇರು, ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಕೋಡಿಮಜಲು, ಅರ್ಚಕರಾದ ಅನಂತರಾಮ ಶಬರಾಯರು, ಪ್ರಮುಖರು,ಊರ ಹಿರಿಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya
error: Content is protected !!