28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು.

ರಾಜ ಕೇಸರಿ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಗೌತಮ್ ಪೂಜಾರಿ ನೆಲ್ಲಿಗುಡ್ಡೆ ಇವರು ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶೇಖರ್ ಕುಲಾಲ್ ನೆಲ್ಲಿಗುಡ್ಡೆ, ಸಂಚಾಲಕರಾಗಿ ರಮೇಶ್ ನಾಯ್ಕ್ ಕಳಮೆ, ಸಹ ಸಂಚಾಲಕರಾಗಿ ರಾಕೇಶ್ ಆಚಾರ್ಯ ಕಳಮೆ, ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ್ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಬಿಸಿ ರೋಡ್, ಸಂಘಟನಾ ಕಾರ್ಯದರ್ಶಿಯಾಗಿ ದಯಾನಂದ್ ನಾಯ್ಕ್, ಕೋಶಾಧಿಕಾರಿಯಾಗಿ ಹರೀಶ್ ಪೊಳಲಿ, ಸಾಮಾಜಿಕ ಜಾಲತಾಣ ಧನುಷ್ ಇವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ರಾಜ ಕೇಸರಿ ಜಿಲ್ಲಾ ಸಂಚಾಲಕರಾದ ಪ್ರಸಾದ್ ಕುಲಾಲ್ ಮತ್ತು ರಾಜ ಕೇಸರಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya
error: Content is protected !!