26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

ಬೆಳ್ತಂಗಡಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬೆಂಗಳೂರಿನಿಂದ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ವೆಬಿನಾರ್ ಮೂಲಕ ಪರಿಸರ ಸ್ನೇಹಿ ಗಣಪತಿ ತಯಾರಿಕೆಯ ತರಬೇತಿಯನ್ನು ನೀಡಲಾಗಿತ್ತು. ವಿದ್ಯಾರ್ಥಿಗಳು ಪರಿಸರಸ್ನೇಹಿ ಗಣಪತಿಯನ್ನು ರಚನೆ ಮಾಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಂಗಳೂರು ರಾಜ್ಯ ಸಂಸ್ಥೆಯವರು ನೀಡಿದಂತಹ ಆನ್ಲೈನ್ ಆಪ್ ಗೆ ಫೋಟೋವನ್ನು ಅಪ್ಲೋಡ್ ಮಾಡಲು ಕೋರಲಾಗಿತ್ತು.

ಈ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿಯಾದ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸಿ ಮೆಚ್ಚುಗೆ ಗಳಿಸಿದರು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಮ್ ಆರ್ ರವರ ಮಾರ್ಗದರ್ಶನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

Related posts

ಬ್ಯಾಡ್ಮಿಂಟನ್ ಪಂದ್ಯಾಟ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಚಾಂಪಿಯನ್

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya

ಸೆ.15 : ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ : ಸಂತೋಷ್ ಕುಮಾರ್ ಲಾಯಿಲ

Suddi Udaya
error: Content is protected !!