26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

ಸುಲ್ಕೇರಿಮೊಗ್ರು: ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿ ಮೊಗ್ರು ಇದರ ವತಿಯಿಂದ ಸುಲ್ಕೇರಿಮೊಗ್ರುವಿಂದ ಅಳದಂಗಡಿವರೆಗೆ ರಸ್ತೆ ಬದಿಯಲ್ಲಿ ಬೆಳೆದಿರುವ ಪೊದೆ ಗಿಡಗಳನ್ನು ಕಡಿದು ಸ್ವಚ್ಛ ಮಾಡಿದರು.

ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಪಟ್ಲ ಗುರುವಪ್ಪ ಪೂಜಾರಿ ಯವರು ನೀಡಿದರು.

ಶ್ರಮದಾನದಲ್ಲಿ ಅಧ್ಯಕ್ಷರು, ಕಾರ್ಯದರ್ಶಿಯವರ ಜೊತೆ ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರು ಭಾಗವಹಿಸಿ ಸಹಕರಿಸಿದರು.

Related posts

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya
error: Content is protected !!