ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ by Suddi UdayaSeptember 10, 2024September 10, 2024 Share0 ಉಜಿರೆ: ಸೆ.6ರಂದು ಬೆಳಾಲು ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ತ್ರೋ ಪಂದ್ಯಾಟದಲ್ಲಿ ಉಜಿರೆಯ ಅನುಗ್ರಹ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದೆ. Share this:PostPrintEmailTweetWhatsApp