September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸೋಮವಾರ ತಡರಾತ್ರಿ ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ಕಾಡಾನೆ ಬಳಿಕ ಸೋಮನ ಕಾಡು ಪರಿಸರದ ಅರಣ್ಯ ಪ್ರದೇಶದತ್ತ ತೆರಳಿದೆ ಎಂದು ಪ್ರತ್ಯಕ್ಷದರ್ಶಿ ವಾಹನ ಸವಾರರು ತಿಳಿಸಿದ್ದಾರೆ.

ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿದ ವೇಳೆ ಹಲವು ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಕಂಡು ಬಂತು. ಮಂಜಿನ ವಾತಾವರಣ,ನಿರಂತರ ಸುರಿಯುವ ಮಳೆ, ಜೊಳತೆಗೆ ಕಾಡಾನೆಯ ತಿರುಗಾಟ ಘಾಟಿ ಪ್ರದೇಶದಲ್ಲಿ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಮಂಗಳವಾರ ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!