September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ಅನ್ವರ್ (೨೬) ಎಂಬಾತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾಗ ಹಲವಾರು ಜನರಿಂದ ಹಣ ಸಾಲ ಪಡೆದ ವಂಚಿಸಿ ಊರಿಗೆ ಹೋಗಿದ್ದಾಗಿ ಕರೆ ಮತ್ತು ಸಂದೇಶಗಳಿಗೆ ಸ್ಪಂದಿಸದೇ ಇರುವುದಾಗಿ ಹೇಳಿ ಅನ್ವರ್ ರವರ ಪೋಟೋಗೆ ಸಂಪರ್ಕ ಸಂಖ್ಯೆ ನೀಡಿ, ವಾಟ್ಸಾಪ್, ಇನ್ಸಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲಾತಾಣದಲ್ಲಿ ಕಿಡಿಗೇಡಿಗಳು ಸುಳ್ಳು ಸುದ್ದಿ ಹರಿಯ ಬಿಟ್ಟಿದ್ದು ಈ ಬಗ್ಗೆ ಅನ್ವರ್ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಸುಳ್ಳು ಸುದ್ದಿ ಹರಡಿ, ಮಾನಹಾನಿ ಮಾಡಿ ಜೀವ ಬೆದರಿಕೆ ಹಾಕಿರುವ ಬಗ್ಗೆ ದೂರು ಅರ್ಜಿ ನೀಡಿದ್ದಾರೆ.

Related posts

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya
error: Content is protected !!