ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

ಗೇರುಕಟ್ಟೆ: ಕೊರಂಜದ ನಿವಾಸಿ ದೇವಕಿ ಆಳ್ವ (66ವ ) ಇವರು ಸೆ.9ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪತಿ ಗೋಪಾಲಕೃಷ್ಣ ಆಳ್ವ, ಓರ್ವ ಪುತ್ರ ವಿಭುದೇಂದ್ರ, ಓರ್ವ ಪುತ್ರಿ ಸುರಕ್ಷಾ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

Related posts

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!