28.8 C
ಪುತ್ತೂರು, ಬೆಳ್ತಂಗಡಿ
May 23, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ (75ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸೆ.10ರಂದು ನಡೆದಿದೆ.

ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಮೃತರು ಪತ್ನಿ ಸುನಂದ, ಮಕ್ಕಳಾದ ಪ್ರಭಾಕರ, ಪ್ರಕಾಶ, ಪ್ರಶಾಂತ, ಪೀತಾಂಬರ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ‘ಸಾಧನಾ ಪ್ರಶಸ್ತಿ’

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya
error: Content is protected !!