24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

ಚಾರ್ಮಾಡಿ : ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜ್ರoಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ,ಮೊಸರು ಕುಡಿಕೆ,ಮಕ್ಕಳಿಗೆ ಲಿoಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿತ್ತು,ಈ ಕಾರ್ಯಕ್ರಮವನ್ನು ಕೃಷ್ಣ ಭಟ್ ಕೊಡಿತ್ತಿಲ್,ವತ್ಸಲನ್ ಹೊಸಮಠ,ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ , ದಿವಿನ್ ಮೈಕಾನ್ ಮತ್ತು ಅ ಭಾಗದ ಬಂಧುಗಳು ಉಪಸ್ಥಿತರಿದ್ದರು.

Related posts

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya
error: Content is protected !!