24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

ಕಣಿಯೂರು: ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.
ಪದ್ಮುಂಜ ಇಲ್ಲಿಯ ಕಣಿಯೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಪಂ ಉಪಾಧ್ಯಕ್ಷರಾದ ಜಾನಕಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಬಿ ಸಿ ಎಂ ತಾಲೂಕು ಅಧಿಕಾರಿ ಜೋಸೆಫ್ ರವರು ನೋಡಲಾಧಿಕಾರಿಯಾಗಿ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲೂಕು ವ್ಯವಸ್ಥಾಪಕರಾದ ಜಯಲಕ್ಷ್ಮಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಲಾವಣ್ಯ ಹರಿಣಿ ಯ ರವರು ನಿರ್ವಹಣೆಗೊಂಡ ಕಾಮಗಾರಿಗಳ ಪಟ್ಟಿ ಓದಿ ಹೇಳಿದರು.ಕೆಲವು ಕಾಮಗಾರಿಗಳಲ್ಲಿ ನ್ಯೂನತೆಗಳು ಕಂಡು ಬಂದಿದ್ದು ಸರಿಪಡಿಸುವಂತೆ ನೋಡಲಾ ಧಿಕಾರಿಯವರು ಸೂಚಿಸಿದರು. ಮುಂದಿನ ದಿನಗಳಲ್ಲಿ ನ್ಯೂನತೆಗಳು ಬರದಂತೆ ಕಾಮಗಾರಿ ನಡೆಸಬೇಕೆಂದು ತಿಳಿಸಿದರು. ಜಿ ಪಂ ಇಂಜಿನಿಯರ್ ಗಫೂರ್.ಪಂ .ಪಂ ಸದಸ್ಯರಾದ ಗಾಯತ್ರಿ .ಜಲಜ.ಸುಮತಿ ಪದ್ಮುಂಜ.ಸುಮತಿ ಬೇಂಗಾಯಿ. ಉಪಸ್ಥಿತರಿದ್ದರು.ಪಿ ಡಿ ಓ ಗೀತಾ ಆರ್ ಸಾಲಿಯಾನ್ ರವರು ಸ್ವಾಗತಿಸಿದರು ಕಾರ್ಯದರ್ಶಿ ರಮೇಶ್ ಕೆ ಯವರು
ಧನ್ಯವಾದ ಸಲ್ಲಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya
error: Content is protected !!