December 3, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಸೆ.12ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya
error: Content is protected !!