April 2, 2025
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಮತ್ತು ಕೌಶಲ್ಯಕಲಾ ಕೇಂದ್ರದ ಶಿಕ್ಷಕಿಯರಿಗೆ ಗೌರವ ಕಾರ್ಯಕ್ರಮ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಮತ್ತು ಕೌಶಲ್ಯಕಲಾ ಕೇಂದ್ರದ ಶಿಕ್ಷಕಿಯರಿಗೆ ಗೌರವ ಕಾರ್ಯಕ್ರಮ ಹಾಗೂ ಓಣಂ ಆಚರಣೆ ಸೆ. 11ರಂದು ನಡೆಯಿತು ಉದ್ಘಾಟನೆಯನ್ನು ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ ನೆರವೇರಿಸಿದರು. ಓಣಂ ಹಬ್ಬದ ಮಹತ್ವದ ಬಗ್ಗೆ ಪ್ರಕಾಶ್ ಶೆಟ್ಟಿ ನೊಚ್ಚ ಮಾತನಾಡಿದರು…
ನಂತರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳ ಶಿಕ್ಷಕಿಯರಿಗೆ ಗೌರವಾರ್ಪಣೆಯಮಾಡಲಾಯಿತು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು

Related posts

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya
error: Content is protected !!