September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

ಬೆಳ್ತಂಗಡಿ; ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ (ಕೆ ಎಸ್ ಎಂ ಸಿ ಎ) ವತಿಯಿಂದ ಉಜಿರೆಯ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ ನೀಡಿ ಮುಂದಿನ ಕಾರ್ಯಚಟುವಟಿಕೆಯ ಬಗ್ಗೆ ಸುಧೀರ್ಘ ಚರ್ಚೆ ನಡೆಸಲಾಯಿತು.

ಉಜಿರೆ ಕೆ ಎಸ್ ಎಂ ಸಿ ಘಟಕ ವತಿಯಿಂದ ಈ ವರ್ಷ ನಡೆಸಲ್ಪಟ್ಟ ಕಾರ್ಯಕ್ರಮಗಳ ವಿವರ ಪಡೆದು ಕೇಂದ್ರ ಸಮಿತಿಯು ಉತ್ತಮ ಅಭಿಪ್ರಾಯ ತಿಳಿಸಿ ಅಭಿನಂದಿಸಲಾಯಿತು.

ಸಮಾಜಕ್ಕೆ ಮತ್ತು ಸಮುದಾಯಕ್ಕೆ ಉತ್ತಮ ಸೇವೆಯನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಸಂಘಟನೆಯಾಗಿದೆ ಕೆ ಎಸ್ ಎಂ ಎ. ಭೇಟಿಯ ನಿಯೋಗದಲ್ಲಿ ಕೇಂದ್ರ ಸಮಿತಿಯ ನಿರ್ದೇಶಕ ಫಾ ಆದರ್ಶ್ ಪುದೀಯೇಡತ್, ಅಧ್ಯಕ್ಷ ಬಿಟ್ಟಿ ನೆಡುನಿಲಂ, ಜೈಸನ್ ಪಟ್ಟರಿಲ್, ಜೇಮ್ಸ್ ನೆಲ್ಲಿಕ್ಕುನ್ನೆಲ್, ಘಟಕದ ಅಧ್ಯಕ್ಷ ಜೋಬಿ ಮುಳವನ, ಲಿಜಿ ಜಾನ್ಸನ್, ಬಿಂದು, ಚೆರಿಯನ್ ವಾಲೂಕರನ್ ಮೊದಲಾದವರು ಉಪಸ್ಥಿತರಿದ್ದರು.

ದೇವಾಲಯದ ಧರ್ಮಗುರುಗಳಾದ ಫಾ. ಬಿಜು ಮ್ಯಾಥ್ಯೂ ಅಂಬಾಟ್ ಶುಭ ಹಾರೈಸಿದರು.

Related posts

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya
error: Content is protected !!