September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಕಲ್ಮಂಜ, ಪಶು ಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಮತ್ತು ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಲ್ಮಂಜ ಸಹಯೋಗದೊಂದಿಗೆ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮವು ಸೆ.11ರಂದು ನಡೆಯಿತು.

ಸುಮಾರು 80 ನಾಯಿಗಳಿಗೆ ಉಚಿತ ಲಸಿಕೆ ನೀಡಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯತ್ ಕಲ್ಮಂಜ ಅಧ್ಯಕ್ಷೆ ಶ್ರೀಮತಿ ವಿಮಲಾ ಗೌಡ, ಸದಸ್ಯರಾದ ರಾಧಾಕೃಷ್ಣ ಗೌಡ, ಪಶು ಪಾಲನಾ ಇಲಾಖೆಯ ಜಾನುವಾರು ಅಧಿಕಾರಿ ನಾಗಶಯನ ರಾವ್, ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ಇದರ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಕಲ್ಮಂಜ, ಅಧ್ಯಕ್ಷ ರಮೇಶ್ ಗೌಡ, ಉಪಾಧ್ಯಕ್ಷ ಸೂರ್ಯನಾರಾಯಣ ಹೊಳ್ಳ, ನಿರ್ದೇಶಕರಾದ ದೇಜಪ್ಪ ಪೂಜಾರಿ, ಸಹಾಯಕಿ ಶ್ರೀಮತಿ ಸಂಧ್ಯಾ, ಹಿರಿಯರಾದ ರವಿ ಭಟ್, ಪಶುಶಖಿ ಶ್ರೀಮತಿ ಮಮತಾ ಹಾಗೂ ಸ್ಥಳೀಯರು ಜೊತೆಗಿದ್ದರು.

Related posts

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!