April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ 3ನೇ ದಿನದಂದು ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ ನೀಡಲಾಯಿತು. ಸಿಬ್ಬಂದಿಗಳಿಗೆ ನೆನಪಿನ ಕಾಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐನ ಅಧ್ಯಕ್ಷರು ಜೆಸಿ ಸಂತೋಷ್ ಜೈನ್, ನಿಕಟ ಪೂರ್ವ ಅಧ್ಯಕ್ಷ ಜೆಸಿ ಜಿತೇಸ್ ಎಲ್ ಪಿರೇರಾ, ಪೂರ್ವ ಅಧ್ಯಕ್ಷರು ಜೆಸಿ ಕೆ ಶ್ರೀಧರ್ ರಾವ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಜೆಸಿ ಮಾರ್ಗದರ್ಶಕರು ಜೋಸೆಫ್ ಪಿರೇರ, ಜೆಸಿ ಜೆಸಿಂತಾ ಡಿಸೋಜಾ, ಜೆಸಿ ರಾಜ ರಾಮ ಸಂಗಮ ನಗರ, ಧನುಷ್ ಜೈನ್, ಕೊಕ್ಕಡ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ ಗೌಡ, ಸದಸ್ಯರು ಜಗದೀಶ್ ಪೂಜಾರಿ (ಸ್ವಚ್ಛತಾ ಸಮಿತಿ ಉಸ್ತುವಾರಿ), ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಶ್ರೀಮತಿ ಗೀತಾ, ಶ್ರೀಮತಿ ಮೀನಾ, ಶ್ರೀಮತಿ ಸಾವಿತ್ರಿ, ಕೃಷಿ ಸಾಕಿ ಶ್ರೀಮತಿ ನವ್ಯ, ಪಶು ಸಖಿ ಶ್ರೀಮತಿ ದೀಪಿಕಾ, ಸಂಜೀವಿನಿ ಒಕ್ಕೂಟ ಅಧ್ಯಕ್ಷರು ಶ್ರೀಮತಿ ಕುಸುಮ, ಸದಸ್ಯರು ಶ್ರೀಮತಿ ಗಾಯತ್ರಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya
error: Content is protected !!