ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು by Suddi UdayaSeptember 11, 2024September 11, 2024 Share0 ಬೆಳ್ತಂಗಡಿ: ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರುಗಳಾದ ಪುತ್ತುಮೋನು ಮತ್ತು ವಿನಯ ಎಂಬವರಿಗೆ ತಲಾ ರೂ. 3000/- ವೈದ್ಯಕೀಯ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಉಪಸ್ಥಿತರಿದ್ದರು. Share this:PostPrintEmailTweetWhatsApp