29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

ಬೆಳ್ತಂಗಡಿ: ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರುಗಳಾದ ಪುತ್ತುಮೋನು ಮತ್ತು ವಿನಯ ಎಂಬವರಿಗೆ ತಲಾ ರೂ. 3000/- ವೈದ್ಯಕೀಯ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಉಪಸ್ಥಿತರಿದ್ದರು.

Related posts

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ: ಮೂವರು ವಶಕ್ಕೆ

Suddi Udaya
error: Content is protected !!