37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

ಬೆಳ್ತಂಗಡಿ: ಶಿವ ಪಾರ್ವತಿ ಮಹಿಳಾ ಭಜನಾ ತಂಡ ಓಡಲ, ಉಜಿರೆ, ಇದರ ವತಿಯಿಂದ ನಿವೃತ್ತ ಶಿಕ್ಷಕಿ ಸೀತಮ್ಮ ಕಿರಿಯಾಡಿ, ರವರನ್ನು ಶಿಕ್ಷಕ ದಿನಾಚರಣೆಯ ಪ್ರಯುಕ್ತ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.

ಇವರು ಕೊಯ್ಯೂರು ದೇವಸ್ಥಾನ ಶಾಲೆ, ಆದೂರು ಪೆರಾಲ್ ಕೊಯ್ಯೂರು ಶಾಲೆಗಳಲ್ಲಿ ಸಹ ಶಿಕ್ಷಕಿಯಾಗಿ, ಗುರಿಪಳ್ಳ, ನಾರಾವಿ, ಶಾಲೆಗಳಲ್ಲಿ ಪದವೀಧರೇತರ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯ ಪ್ರಭಾರ ಸಮನ್ವಯ ಅಧಿಕಾರಿಯಾಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೆಳ್ತಂಗಡಿಯಲ್ಲಿ ಶಿಕ್ಷಣ ಸಂಯೋಜಕಿಯಾಗಿ, ಒಟ್ಟು 39 ವರ್ಷಗಳ ಕಾಲ ಸೇವೆ ಸಲ್ಲಿಸಿ, ೨೦೧೪ರಲ್ಲಿ ನಿವೃತ್ತರಾದ ಸೀತಮ್ಮ ರವರನ್ನು ಗೌರವ ಪೂರಕವಾಗಿ ಸನ್ಮಾನಿಸಲಾಯಿತು

Related posts

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!