32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

ಚಾರ್ಮಾಡಿ: ಇತ್ತೀಚೆಗೆ ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ವಾಸಿಸುತ್ತಿರುವಂತಹ ಹಿಂದೂ ಮಲಯಾಳಿ ಕೇರಳ ಆಚರಣೆಯಾದ ಓಣಂ ಹಬ್ಬದವನ್ನು ವಿಜೃಂಭಣೆಯಿಂದ ಆ ಭಾಗದ ಜನಗಳು ಅದೇ ರೀತಿ ಊರಿನ ಗಣ್ಯ ವ್ಯಕ್ತಿಗಳ ಕೂಡುವಿಕೆಯಲ್ಲಿ ಸಂಭ್ರಮಿಸಿದರು.

ಮೊಸರು ಕುಡಿಕೆ, ಹಗ್ಗ ಜಗ್ಗಾಟ, ಮೊಸರು ಕುಡಿಕೆ, ಮಕ್ಕಳಿಗೆ ಲಿಂಬೆ ಚಮಚ ಓಟ, ಸಂಗೀತ ಕುರ್ಚಿ, ಕಪ್ಪೆ ಜಿಗಿತ, ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು. ಓಣಂ ವಿಶೇಷ ಪೋಕಳಂ 18 ಬಗೆಯ ಕೇರಳ ಮಾದರಿಯ ತಿನಿಸುಗಳಿದ್ದವು.

ಈ ಕಾರ್ಯಕ್ರಮದಲ್ಲಿ ಕೃಷ್ಣ ಭಟ್ ಕೊಡಿತ್ತಿಲ್, ವತ್ಸಲನ್ ಹೊಸಮಠ, ಪುರುಷೋತ್ತಮ ಹೊಸಮಠ, ಶೈಲಜ ಹೊಸಮಠ, ಪ್ರಕಾಶ್ ಹೊಸಮಠ, ರವಿಚಂದ್ರ ಹೊಸಮಠ, ದಿವಿನ್ ಮೈಕಾನ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!