September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ.11ರಂದು ವರದಿಯಾಗಿದೆ.

ಪೆರಿಂಜೆಯ ಕುರ್ಲೊಟ್ಟು ನಿವಾಸಿ ದಿ. ಬಾಬು ಶೆಟ್ಟಿಯವರ ಪುತ್ರ ರಾಜೇಶ್ ಶೆಟ್ಟಿ (೪೪ವ) ಎಂಬವರಿಗೆ ಸೆ.೧೦ರಂದು ಕಣಜದ ಹುಳ ಕಡಿದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಮೃತರು ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Related posts

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!