September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಸೆ.6ರಂದು ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ.ಪೂ ಕಾಲೇಜುಗಳ ಬಾಲಕರ ಪುಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಅಂತಿಮ ಪಂದ್ಯಾಟದಲ್ಲಿ ಎಸ್.ಡಿ.ಎಂ ಪ.ಪೂ. ಕಾಲೇಜಿನ ತಂಡವನ್ನು 3-0ಅಂತರದಲ್ಲಿ ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

Related posts

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!