ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆ ಇವರು ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ “ಜ್ಞಾನ ವಾಹಿನಿ” ಎಂಬ ಶೀರ್ಷಿಕೆಯಲ್ಲಿ ಶುಭಾರಂಭ ಗೊಂಡಿರುವ ಸಂಚಾರಿ ಗ್ರಂಥಾಲಯ ಬಸ್ಸಿನಲ್ಲಿ ಧರ್ಮಸ್ಥಳದಿಂದ ಉಜಿರೆ ಶಾಲೆಗೆ ಸೆ.11ರಂದು ಭೇಟಿ ನೀಡಿದರು.

ಭೇಟಿಯ ವೇಳೆ ಶಾಲೆಯ ಮಕ್ಕಳೊಂದಿಗೆ ಪ್ರತಿ ತರಗತಿಗಳಿಗೂ ಭೇಟಿ ನೀಡಿ ಸಂವಾದ ನಡೆಸಿ, ಶಾಲಾ ಪ್ರಗತಿಪರ ಚಿಂತನೆಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಉಪಸ್ಥಿತರಿದ್ದರು.

Related posts

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
error: Content is protected !!