ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಕೂತ್ಲೂರು ಶಾಲೆಯಲ್ಲಿ ಸೆ.10ರಂದು ನಡೆದ ನಾರಾವಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Leave a Comment

error: Content is protected !!