23.5 C
ಪುತ್ತೂರು, ಬೆಳ್ತಂಗಡಿ
April 4, 2025
ಸಂಘ-ಸಂಸ್ಥೆಗಳು

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನ

ಉಜಿರೆ :ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಪೌಷ್ಟಿಕ ಆಹಾರ ದಿನವನ್ನು ಸಾನಿಧ್ಯ ಕೌಶಲ್ಯತರಬೇತಿ ಕೇಂದ್ರದಲ್ಲಿ ಸೆ. 11ರಂದು ನಡೆಯಿತು.ಮುಖ್ಯ ಅತಿಥಿಯಾಗಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾಕಿರಣ್ ಸಭಾಧ್ಯಕ್ಷತೆಯನ್ನು ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ವಹಿಸಿದರು.ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ ಮತ್ತು ಪೂರ್ವಾಧ್ಯಕ್ಷರುಗಳಾದ ಲಯನ್ ಪ್ರಕಾಶ್ ಶೆಟ್ಟಿ ನೊಚ್ಚಮತ್ತು ಲಯನ್ ವಸಂತ್ ಶೆಟ್ಟಿ ಶ್ರದ್ಧಾ ಸಂದರ್ಬೊಚಿತವಾಗಿ ಮಾತನಾಡಿದರು . ರಾಜು ಶೆಟ್ಟಿ ಮತ್ತು ಪಂಚಾಯತ್ ಉಪಾದ್ಯಕ್ಷರಾದ ಶ್ರೀ ರವಿಕುಮಾರ್ ಉಪಸ್ಥಿತರಿದ್ದರು.ಸದಸ್ಯರಾದ ಲಯನ್ ನಾಣ್ಯಪ್ಪ ನಾಯ್ಕ್.ಸುಂದರಿ ನಾಯ್ಕ್. ಜಗನಾಥ್ ಶೆಟ್ಟಿ ಉಪಸ್ಥಿತರಿದ್ದರು.. ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು
ಭೋಜನದ ವ್ಯವಸ್ಥೆಗೆ ಲಯನ್ಸ್ ಕ್ಲಬ್ ಬೆಳ್ತಂಗಡಿಯಿಂದ Rs5000 ದೇಣಿಗೆ ನೀಡಲಾಯಿತು…..

Related posts

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಟಾಪ್ 10 ರಲ್ಲಿ ಜೆ ಸಿ ಐ ಬೆಳ್ತಂಗಡಿ ಮಂಜಶ್ರೀ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!