25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

ಬೆಳ್ತಂಗಡಿ: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲಶೇಖರ ಕೋರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2024 ಕರಾಟೆ ಸ್ಪರ್ಧೆಯ
ವಿಭಾಗದಲ್ಲಿ ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಮೊಹಮ್ಮದ್ ನಾಫೀರವರು ಕುಮಿಟೆ ಯಲ್ಲಿ ಹಾಗು ಕಟಾದಲ್ಲಿ ಕಂಚಿನ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ , ರಿಜ್ವಾನ್ ಹಾಗೂ ಮೋಹನ್ ರವರಿಂದ ರವರಿಂದ ತರಬೇತಿ ಪಡೆದಿರುತ್ತಾರೆ. ಮದ್ದಡ್ಕ ನಿವಾಸಿಯಾದ ಸಮದ್ ಹಾಗೂ ಸುಮಯ್ಯ ದಂಪತಿಯ ಪುತ್ರರಾಗಿರುತ್ತಾರೆ.

Related posts

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!