24.4 C
ಪುತ್ತೂರು, ಬೆಳ್ತಂಗಡಿ
May 25, 2025
Uncategorized

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಉಪಸ್ಥಿತರಿದ್ದರು.

Related posts

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya
error: Content is protected !!