23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

‌‌ ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೆ. 17ರಿಂದ 23ರ ವರೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ನಡೆಯುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕು| ಅನುಕ್ಷಾ ಆಯ್ಕೆಯಾಗಿರುತ್ತಾರೆ.

Related posts

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya
error: Content is protected !!