ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾವಳಿಯು ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಬಾಲಕರ ವಿಭಾಗದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನಿಯಾಗಿದೆ.

ತಾಲೂಕಿನ ವಿವಿಧ ಕಾಲೇಜುಗಳ 15 ತಂಡಗಳು ಭಾಗವಹಿಸಿದ್ದವು. ಕಿಶನ್ ಕುಮಾರ್ “ಅತ್ಯುತ್ತಮ ಧಾಳಿಗಾರ” ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ದೈಹಿಕ ಶಿಕ್ಷಕರ ಹುದ್ದೆಯೇ ಇಲ್ಲದ ಸರಕಾರೀ ಕಾಲೇಜಿನ ಗ್ರಾಮೀಣ ಮಕ್ಕಳ ಏಕಲವ್ಯ ಸಾಧನೆಗೆ ಇದು ಸಾಕ್ಷಿಯಾಗಿದೆ.

Related posts

ಬಾಲಕ ಸುಮಂತ್ ಸಾವು ಪ್ರಕರಣ: ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya
error: Content is protected !!