30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸಭಾಧ್ಯಕ್ಷರ ಕಚೇರಿಯಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರವರು ವಿಧಾನ ಪರಿಷತ್ ಸಭಾಧ್ಯಕ್ಷ ಯು ಟಿ ಖಾದರ್ ರವರನ್ನು ಭೇಟಿ ಮಾಡಿ ಅಗತ್ಯ ಸಹಕಾರ ನೀಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ ಕೆ ಶಾಹುಲ್ ಹಮೀದ್ ಜೊತೆಗಿದ್ದರು.

Related posts

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya
error: Content is protected !!