April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಈ ದಿನ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರನ್ನು ಬೆಂಗಳೂರಿನ ಅವರ ಅಧಿಕೃತ ನಿವಾಸದಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಜೊತೆಗಿದ್ದರು.

Related posts

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya
error: Content is protected !!