ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ by Suddi UdayaSeptember 12, 2024September 12, 2024 Share0 ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೆ. 17ರಿಂದ 23ರ ವರೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ನಡೆಯುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕು| ಅನುಕ್ಷಾ ಆಯ್ಕೆಯಾಗಿರುತ್ತಾರೆ. Share this:PostPrintEmailTweetWhatsApp