24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಶ್ರೀರಕ್ಷ ಹಾಗೂ ಶ್ರುತ ಶೆಟ್ಟಿ ಪ್ರಾಥಮಿಕ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya
error: Content is protected !!