April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ಸೆ. 15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ್ರಚಾರವನ್ನು ಪಟ್ಟಣ ಪಂಚಾಯತ್ ನ ಅಧ್ಯಕ್ಷ ಜಯಾನಂದ ಗೌಡ ಅವರು ಚಾಲನೆಯನ್ನು ನೀಡಿದರು.

ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿ ಶಂಕರ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ರಾಜೇಶ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ , ಪಟ್ಟಣ ಪಂಚಾಯತ್ ನ ಸಿಬ್ಬಂಧಿಗಳು ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya
error: Content is protected !!