24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

ಕಡಿರುದ್ಯಾವರ: ಗ್ರಾಮದ ಕಿನ್ಯಡ್ಕ ಶಿರಾಡಿಪಾಲು ನಿವಾಸಿ ಶಶಿಧರ ಪರಾಂಜಪೆ( 69ವ)ರವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಸೆ.12ರಂದು ನಿಧನ ಹೊಂದಿದರು.

ಮೃತರು ಕೃಷಿಕರಾಗಿದ್ದರು. ಇವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Related posts

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya
error: Content is protected !!