23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

ಬೆಳ್ತಂಗಡಿ: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮತ್ತು ಮಂಗಳೂರು ಇಂಡಿಯನ್ ಕರಾಟೆ ಡೋಜೋ ವತಿಯಿಂದ ಕುಲಶೇಖರ ಕೋರ್ಡೆಲ್ ಚರ್ಚ್ ಗ್ರೌಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ 2024 ಕರಾಟೆ ಸ್ಪರ್ಧೆಯ 50 kg ಯ ವಿಭಾಗದಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯಾದ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕವನ್ನು ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ , ರಿಜ್ವಾನ್ ಹಾಗೂ ಮೋಹನ್ ರವರಿಂದ ತರಬೇತಿ ಪಡೆದಿರುತ್ತಾರೆ. ಉಜಿರೆಯ ರಿಯಾಜ್ ಹಾಗು ಅಸ್ಮಾ ದಂಪತಿಯ ಪುತ್ರ ರಾಗಿರುತ್ತಾರೆ.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya
error: Content is protected !!