July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

ರಾಯಚೂರು: ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ರಾಯಚೂರು ಇದರ ವತಿಯಿಂದ ನಡೆದ ಅದ್ದೂರಿ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭಾಗವಹಿದರು.

ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರನ್ನು ಹಾಗೂ ಹಿಂದೂ ಸಮಾಜ ಬಾಂಧವರನ್ನು ಉದ್ದೇಶಿಸಿ ಮಾತನಾಡಿದರು.

Related posts

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya
error: Content is protected !!