April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ನಾಗರಾಜ್ ಹೆಸರಿನ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮುಖ್ಯಧ್ವಾರದ ಬಳಿ ಇರುವ ಬಸ್ಸು ನಿಲ್ದಾಣದ ಬಳಿ ಸೆ .11 ರಂದು ಅಸ್ವಸ್ಥಗೊಂಡವರನ್ನು ಚಿಕಿತ್ಸೆಗೆ ದಾಖಲಿಸಿದ್ದವರು ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ,

ಮೃತದೇಹವು ಆಸ್ಪತ್ರೆಯ ಶವಗಾರದಲ್ಲಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Related posts

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ