23.6 C
ಪುತ್ತೂರು, ಬೆಳ್ತಂಗಡಿ
April 12, 2025
ಆಯ್ಕೆ

ಬಾಲಕಿಯರ ತ್ರೋಬಾಲ್ ಪಂದ್ಯಾಟ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ :ನಾರಾವಿ ಯಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಹುಡುಗಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಹುಡುಗೀಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾವಳಿಗೆ .ಭಾಗವಹಿಸಿದ ವಿದ್ಯಾರ್ಥಿಗಳು10 ನೆ ತರಗತಿ ವಿದ್ಯಾರ್ಥಿಗಳಾದ ಹುನೈದಾ, ಶ್ರೀ ಗೌರಿ, 9ನೆ ತರಗತಿ ವಿದ್ಯಾರ್ಥಿಗಳಾದ ಸಹನಾ ರಾವ್, ನಿಧಿ ಬಾರ್ಯ, ನೇಹಾ, ಪೂಜಿತಾ 8ನೆ ತರಗತಿ ವಿದ್ಯಾರ್ಥಿಗಳಾದ ಪವೀಕ್ಷಾ, ಕನಿಷ್ಕಾ , ಕೃತಿ, ಅನ್ಸೀಫಾ, ಆಕಾಂಕ್ಷಾ , ಪ್ರಣಮ್ಯ.
ದೈಹಿಕ ಶಿಕ್ಷಕಿ ಶ್ರೀಮತಿ ವಿಂಧ್ಯ ಭಾಗವಹಿಸಿದ್ದರು

Related posts

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya
error: Content is protected !!