September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಕುಂದಾಪುರದಲ್ಲಿ ಜರುಗುತ್ತಿರುವ ಕರ್ನಾಟಕ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧಾ ಕೂಟದ 74 ಕೆಜಿ ಮಾಸ್ಟರ್ ವಿಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ಇವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಇವರು ಅಕ್ಟೋಬರ್ 2024 ರ ತಿಂಗಳಿನಲ್ಲಿ ಗೋವಾದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧಾ ಕೂಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಕರ್ತವ್ಯ ನಿರ್ವಹಿಸಿರುತ್ತಾರೆ. ಇವರು ಅಂತಾರಾಷ್ಟ್ರೀಯ ಕ್ರೀಡಾ ಪಟುವಾಗಿರುತ್ತಾರೆ.

Related posts

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya
error: Content is protected !!