September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

ಮಡಂತ್ಯಾರು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 50 ಸುವರ್ಣ ಮಹೋತ್ಸವ ಸಂಭ್ರಮ ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ಇದರ ಉದ್ಘಾಟನಾ ಸಮಾರಂಭವು ಸೆ.23 ರಂದು ವಿಜೃಂಭಣೆಯಿಂದ ನಡೆಯಲಿದೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದ‌ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಡಾ‌ ಎಂ.ಎನ್ ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೆ.ಅರವಿಂದ ಜೈನ್,ಉಪಾಧ್ಯಕ್ಷೆ ಧನಲಕ್ಷ್ಮಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ, ನಿರ್ದೇಶಕರಾದ ತುಳಸಿ ಹಾರಬೆ,ಕುಮಾರ ನಾಯ್ಕ,ಬದ್ರ ಹೋಮ್ ಅಪ್ಲಾಯನ್ಸ್ ಮತ್ತು ಶೋರೂಮ್ ಮಾಲಕ ಮಂಜುನಾಥ ಆಚಾರ್ಯ ಬಂಟ್ವಾಳ ಉಪಸ್ಥಿತರಿದ್ದರು.

Related posts

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!